HomeKarnatakaBREAKING : ಕಲಬುರಗಿಯಲ್ಲಿ ಅಮಾನವೀಯ ಘಟನೆ : ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಸಹಪಾಠಿಗಳು

BREAKING : ಕಲಬುರಗಿಯಲ್ಲಿ ಅಮಾನವೀಯ ಘಟನೆ : ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಸಹಪಾಠಿಗಳು

ಕಲಬುರಗಿ : ಕಲಬುರಗಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಸಹಪಾಠಿಗಳು ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಕಲಬುರ್ಗಿಯ ಹಾಸ್ಟೆಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪೂಜೆಗೆ ಬರಲಿಲ್ಲವೆಂದು ವಿದ್ಯಾರ್ಥಿಯನ್ನು ಅರಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ವಿದ್ಯಾರ್ಥಿಯೊಬ್ಬ ಪೂಜೆಗೆ ಬರಲ್ಲ ಎಂದಿದ್ದಕ್ಕೆ ಸಹ ಪಾಠಿಗಳು ಆತನಿಗೆ ಥಳಿಸಿ ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಾರೆ.

ವಿದ್ಯಾರ್ಥಿ ಅರೆಬೆತ್ತಲೆ ಮಾಡಿ ಅಂಬೇಡ್ಕರ್ ಫೋಟೋ ಕೊಟ್ಟು ಮೆರವಣಿಗೆ ಮಾಡಲಾಗಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. .ಕಲಬುರಗಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular