HomeKarnatakaBREAKING : ರಾಜ್ಯದ 32 ಶಾಸಕರಿಗೆ 'ನಿಗಮ ಮಂಡಳಿ' ಅಧ್ಯಕ್ಷ ಸ್ಥಾನ ನೀಡಿ ಆದೇಶ ,...

BREAKING : ರಾಜ್ಯದ 32 ಶಾಸಕರಿಗೆ ‘ನಿಗಮ ಮಂಡಳಿ’ ಅಧ್ಯಕ್ಷ ಸ್ಥಾನ ನೀಡಿ ಆದೇಶ , ಹೀಗಿದೆ ಪಟ್ಟಿ

ಬೆಂಗಳೂರು : ಭಾರೀ ಕುತೂಹಲಕ್ಕೆ ಕಾರಣವಾಗಿದ್ದ  ರಾಜ್ಯ ಸರ್ಕಾರದ  ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 32 ಕಾಂಗ್ರೆಸ್ ಶಾಸಕರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ.

ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ

ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ
ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ

ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ
ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್ಸಿ

ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್
ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ
ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular