HomeKarnatakaನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ: ಸ್ಥಳಕ್ಕೆ ಪೊಲೀಸರ ದೌಡು

ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ: ಸ್ಥಳಕ್ಕೆ ಪೊಲೀಸರ ದೌಡು

ರಾಮನಗರ: ರಾಮನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.

ಶೀರಹಳ್ಳ ಬಳಿಯ ನಿರ್ಜನ ಪ್ರದೇಶದಲ್ಲಿ ಮೃತ ದೇಹ ಕಂಡು ಬಂದಿದೆ. ಆರು ವರ್ಷದ ಬಾಲಕನನ್ನು ಕೊಂದು ರೈಲ್ವೇ ಹಳಿಯ ಸಮೀಪ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಬಾಲಕನ ಶವ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular