ಪ್ರೊ ಕಬಡ್ಡಿ; ಇಂದು ಹರಿಯಾಣ ಸ್ಟೀಲರ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ಕಾದಾಟ

ಇಂದು ಪ್ರೊ ಕಬಡ್ಡಿಯ 95ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ಮುಖಮುಖಿಯಾಗಲಿವೆ. ಎರಡು ತಂಡಗಳು ಜಯದ  ಹುಡುಕಾಟದಲ್ಲಿವೆ. ಪ್ರೊ ಕಬಡ್ಡಿ ಅಂಕಪಟ್ಟಿಯಲ್ಲಿ ಹರಿಯಾಣ ಸ್ಟೀಲರ್ಸ್ ಆರನೇ ಸ್ಥಾನದಲ್ಲಿದ್ದರೆ ಬೆಂಗಾಲ್ ವಾರಿಯರ್ಸ್ 9ನೇ  ಸ್ಥಾನದಲ್ಲಿದೆ.

ಬೆಂಗಾಲ್ ವಾರಿಯರ್ಸ್ ಮತ್ತು ಹರಿಯಾಣ ಸ್ಟೀಲರ್ಸ್ ತಂಡದಲ್ಲಿ ರೈಡರ್ಗಳೇ ಬೆನ್ನೆಲುಬಾಗಿದ್ದು, ಒಂದು ರೋಮಾಂಚನಕಾರಿ ಪಂದ್ಯಕ್ಕೆ ಪಾಟ್ನಾ ಕ್ರೀಡಾಂಗಣ ಸಜ್ಜಾಗಿದೆ. ಪ್ರೊ ಕಬಡ್ಡಿಯ ಮತ್ತೊಂದು ಪಂದ್ಯದಲ್ಲಿ ಪಟ್ನಾ ಪೈರೇಟ್ಸ್ ಹಾಗೂ ಗುಜರಾತ್ ಜೈಂಟ್ಸ್ ಸೆಣಸಾಡಲಿವೆ. ಸೆಮಿ ಫೈನಲ್ ಪ್ರವೇಶಿಸಲು 10 ತಂಡಗಳು ಸಾಕಷ್ಟು ಕಸರತ್ತು ನಡೆಸುತ್ತಿದ್ದು, ಯಾವ ತಂಡ ಪ್ರೊ ಕಬಡ್ಡಿ ಟ್ರೋಫಿ ಎತ್ತಿ  ಹಿಡಿಯಲಿದೆ  ಕಾದು ನೋಡಬೇಕಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read