ನವದೆಹಲಿ: 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ.
ನಾಮಪತ್ರ ಸಲ್ಲಿಸಲು ಫೆ.15 ಕೊನೆಯ ದಿನವಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ.
Elections for
56 Rajya Sabha seats in 15 States.UP – 10
Bihar & Maharashtra – 6 each
MP, Bengal – 5 eachGujarat & Karnataka – 4 each
Odisha, Andhra Pradesh & Rajasthan: 3 each
Polling on 27 Feb pic.twitter.com/e9UGzjTAVe
— Poll Diary (@poll_diary) January 29, 2024

