HomeKarnatakaಕೆರಗೋಡಿನಲ್ಲಿ ಹನುಮ ಧ್ವಜ ಸಂಘರ್ಷ : ಫೆ.9ಕ್ಕೆ ಮಂಡ್ಯ ಬಂದ್ ಗೆ ಕರೆ

ಕೆರಗೋಡಿನಲ್ಲಿ ಹನುಮ ಧ್ವಜ ಸಂಘರ್ಷ : ಫೆ.9ಕ್ಕೆ ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ಸಂಘರ್ಷ ತಾರಕಕ್ಕೇರಿದ್ದು, ಹಿಂದೂ ಪರ ಸಂಘಟನೆಗಳು ಫೆಬ್ರವರಿ 9 ರಂದು ಮಂಡ್ಯ ಬಂದ್‍ಗೆ ಕರೆಕೊಟ್ಟಿವೆ.

ಫೆಬ್ರವರಿ 9 ರಂದು  ಹಿಂದೂ ಪರ ಸಂಘಟನೆಗಳು ಮಂಡ್ಯ  ಬಂದ್‍ಗೆ ಕರೆಕೊಟ್ಟಿದ್ದು, ಬಿಜೆಪಿ ಹಾಗೂ ಜೆಡಿಎಸ್ ಬಂದ್‍ಗೆ ಬೆಂಬಲ ಸೂಚಿಸಿವೆ.

ಮಂಡ್ಯದಲ್ಲಿ ಹನುಮಾನ್ ಧ್ವಜ ಪ್ರತಿಭಟನೆ ಹಿನ್ನೆಲೆ ನಿನ್ನೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇಂದು ಮತ್ತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯದ ಡಿಸಿ ಕಚೇರಿಯ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular