HomeKarnatakaBREAKING : ರಾಜ್ಯ ಸರ್ಕಾರದಿಂದ ʻಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿʼ : 132 ಪೊಲೀಸ್ ಇನ್ಸ್...

BREAKING : ರಾಜ್ಯ ಸರ್ಕಾರದಿಂದ ʻಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿʼ : 132 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಬರೋಬ್ಬರಿ 132 ಪೊಲೀಸ್‌ ಇನ್ಸ್‌ ಪೆಕ್ಟರ್‌ (ಸಿವಿಲ್)‌ ರವರುಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಉಲ್ಲೇಖಿತ ದಿನಾಂಕದಂದು ನಡೆದ ಪೊಲೀಸ್‌ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್‌ ಇನ್ಸ್‌ ಪೆಕ್ಟರ್‌ ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular