ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡಿದ್ದು, ಪಿಎಸ್ ಐ ಹಾಗೂ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಳಕಂಡ ಪಿ.ಎಸ್.ಐ. ರವರುಗಳನ್ನು ಆಡಳಿತಾತ್ಮಕ ಕಾರಣಗಳಿಂದ ಉಲ್ಲೇಖ ಆದೇಶದಲ್ಲಿ ವರ್ಗಾವಣೆಗೊಳಿಸಿದ್ದು, ಸದರಿ ಆದೇಶವನ್ನು ಭಾಗಶ: ಮಾರ್ಪಡಿಸಿ, ಕೆಳಕಂಡಂತೆ ಸದರಿ ಪಿಎಸ್‌ಐ ರವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.







