HomeKarnatakaಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ರೆ 10 ಸಾವಿರ ರೂ. ದಂಡ!

ಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ರೆ 10 ಸಾವಿರ ರೂ. ದಂಡ!

ಬೆಂಗಳೂರು : ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ನೀಡುವವರಿಗೆ ಬರೋಬ್ಬರಿ 10,000 ರೂ. ದಂಡ ವಿಧಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಧರಿಸಿದೆ.

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ ಮುಂದಾಗಿದ್ದುಅಸಭ್ಯ ವರ್ತನೆಗೆ ಈ ಮೊದಲು 500 ಇದ್ದ ದಂಡವನ್ನು 10,000ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಇತ್ತೀಚೆಗೆ ಮೆಟ್ರೋದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಕಳೆದ ತಿಂಗಳು ವರದಿಯಾಗಿತ್ತು. ಈ ವೇಳೆ ಆರೋಪಿಗೆ 10 ಸಾವಿರ ರೂ. ದಂಡ ವಿಧಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular