HomeIndiaUnion Budget-2024: ಟೂರಿಸಂ ಅಭಿವೃದ್ಧಿಗೆ ಆದ್ಯತೆ: ಪ್ರವಾಸೋದ್ಯಮಕ್ಕೆ 75 ಸಾವಿರ ಕೋಟಿ ಹಣ ಮೀಸಲು

Union Budget-2024: ಟೂರಿಸಂ ಅಭಿವೃದ್ಧಿಗೆ ಆದ್ಯತೆ: ಪ್ರವಾಸೋದ್ಯಮಕ್ಕೆ 75 ಸಾವಿರ ಕೋಟಿ ಹಣ ಮೀಸಲು

ನವದೆಹಲಿ: ಪ್ರವಾಸೋದ್ಯಮ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಮಾಡಲಾಗುತ್ತಿದೆ. ಪ್ರವಾಸೋದ್ಯಮಕ್ಕೆ 75 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಮಧ್ಯಂತರ ಬಜೆಟ್ ಭಾಷಣದಲ್ಲಿ ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಬಡ್ಡಿರಹಿತ ಸಾಲ ನೀಡಲಾಗುವುದು. ರಾಜ್ಯದಲ್ಲಿ ಟೂರಿಸಂ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು.

ಲಕ್ಷ ದ್ವೀಪ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ ಹಣ ನೀಡಲಾಗುವುದು. ಪ್ರವಾಸೋಧ್ಯಮ ಕ್ಷೇತ್ರದಲ್ಲಿ ಭಾರಿ ಬದಲಾವಣೆ ತರಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular