ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ (Interim Budget) ಮಂಡಿಸುತಿದ್ದಾರೆ.
ಮಧ್ಯಂತರ ಬಜೆಟ್ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್ ಅವರು, ಭಾರತೀಯ ರೈಲ್ವೆ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.
2024 ರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವರು ಮೂರು ಪ್ರಮುಖ ರೈಲ್ವೆ ಕಾರಿಡಾರ್ಗಳನ್ನು ತಮ್ಮ ಸರ್ಕಾರ ನಿರ್ಮಿಸಲಿದೆ ಎಂದು ಹೇಳಿದರು. 40,000 ಸಾಮಾನ್ಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಮಾನದಂಡಗಳಿಗೆ ಪರಿವರ್ತಿಸಲಾಗುವುದು ಎಂದು ಅವರು ಘೋಷಿಸಿದರು.