ನವದೆಹಲಿ : ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ. 7 ಲಕ್ಷದವರೆಗೆ ಆದಾಯ ಇರೋರಿಗೆ ತೆರಿಗೆ ಇಲ್ಲ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ ಎಂದಿದ್ದಾರೆ.