HomeKarnatakaರಾಜ್ಯ ಸರ್ಕಾರದಿಂದ 67 ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ

ರಾಜ್ಯ ಸರ್ಕಾರದಿಂದ 67 ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 67  ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular