HomeKarnatakaವಿಜಯಪುರ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾದರು.

ಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ಕೃಷಿ ಸಚಿವರಾದ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ್, ಹಣಮಂತ ನಿರಾಣಿ, ಬಸವನಗೌಡ ಆರ್ ಪಾಟೀಲ್, ಸುನೀಲಗೌಡ ಬಿ ಪಾಟೀಲ, ಪೊ.ಹೆಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ ಪಾಟೀಲ ಹಾಗೂ ಕಾಂತಾ ನಾಯಕ್, ವಿದ್ಯಾರಾಣಿ ತುಂಗಲ್ ಸೇರಿದಂತೆ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular