HomeIndiaBIG NEWS : ಹುಟ್ಟೂರು ಉತ್ತರ ಪ್ರದೇಶದಲ್ಲಿ ಇಂದು ನಟಿ 'ಪೂನಂ ಪಾಂಡೆ' ಅಂತ್ಯಕ್ರಿಯೆ |Poonam...

BIG NEWS : ಹುಟ್ಟೂರು ಉತ್ತರ ಪ್ರದೇಶದಲ್ಲಿ ಇಂದು ನಟಿ ‘ಪೂನಂ ಪಾಂಡೆ’ ಅಂತ್ಯಕ್ರಿಯೆ |Poonam Pandey Dies

ನವದೆಹಲಿ : ಗರ್ಭಕಂಠದ ಕ್ಯಾನ್ಸರ್ ನೊಂದಿಗೆ ಹೋರಾಡಿದ ನಟಿ ಪೂನಂ ಪಾಂಡೆ ಗುರುವಾರ (ಫೆಬ್ರವರಿ 1, 2024) ಕೊನೆಯುಸಿರೆಳೆದಿದ್ದಾರೆ .

32 ವರ್ಷದ ನಟಿ ದುರಂತ ಅಂತ್ಯ ಕಂಡಿದ್ದು, ಅವರ ಸಾವಿಗೆ ಅಭಿಮಾನಿಗಳು ಮಮ್ಮುಲ ಮರುಗಿದ್ದಾರೆ. ವರದಿಯ ಪ್ರಕಾರ, ಪೂನಂ ಅವರ ಅಂತಿಮ ವಿಧಿ ವಿಧಾನಗಳು ಉತ್ತರ ಪ್ರದೇಶದಲ್ಲಿ ಇಂದು ನಡೆಯಲಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಪೂನಂ ಉತ್ತರ ಪ್ರದೇಶದ ತನ್ನ ಹುಟ್ಟೂರು ಕಾನ್ಪುರದಲ್ಲಿ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆ ಅಲ್ಲಿಯೇ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ದತೆಗಳು ಆರಂಭವಾಗಿದೆ ಎಂದು ಹೇಳಲಾಗಿದೆ.

ರೂಪದರ್ಶಿ ಮತ್ತು ನಟಿ ಪೂನಂ ಪಾಂಡೆ ಫೆಬ್ರವರಿ 1 ರಂದು ಗರ್ಭಕಂಠದ ಕ್ಯಾನ್ಸರ್ ನೊಂದಿಗೆ ಹೋರಾಡಿದ ನಂತರ ನಿಧನರಾದರು ಎಂದು ಅವರ ತಂಡ ಶುಕ್ರವಾರ ಬೆಳಿಗ್ಗೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular