ದಿಗಂತ್ ಮತ್ತು ಸಂಗೀತ ಶೃಂಗೇರಿ ಅಭಿನಯದ ‘ಮಾರಿಗೋಲ್ಡ್’ ಚಿತ್ರದ ಟೀಸರ್ ರಿಲೀಸ್

Marigold to be sent for CBFC certification- Cinema express

ದೂದ್ ಪೇಡ ದಿಗಂತ್ ಹಾಗೂ ಸಂಗೀತ ಶೃಂಗೇರಿ ಅಭಿನಯಿಸಿರುವ ‘ಮಾರಿಗೋಲ್ಡ್’ ಚಿತ್ರದ  ಟೀಸರ್ ಅನ್ನು ಇಂದು ಜನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ  ಬಿಡುಗಡೆ ಮಾಡಲಾಗಿದೆ. ಈ ಟೀಸರ್ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ.

ರಾಘವೇಂದ್ರ ಎಂ ನಾಯಕ್ ಈ ಚಿತ್ರವನ್ನು ನಿರ್ದೇಶಿಸಿದ್ದು, ದಿಗಂತ್ ಹಾಗೂ ಸಂಗೀತ ಶೃಂಗೇರಿ ಸೇರಿದಂತೆ ಯಶ್ ಶೆಟ್ಟಿ, ಕಾಕ್ರೋಚ್ ಸುಧಿ, ಸಂಪತ್ ಮೈತ್ರಿಯ, ವಜ್ರಂಗ್ ಶೆಟ್ಟಿ, ಬಾಲರಾಜ್ವಾಡಿ, ಮಹಾಂತೇಶ್ ಬಣ್ಣ ಹಚ್ಚಿದ್ದಾರೆ. ರಘುವರ್ಧನ್ ನಿರ್ಮಾಣ ಮಾಡುತ್ತಿದ್ದು, ವೀರ್ ಸಮರ್ಥ್ ಸಂಗೀತ ಸಂಯೋಜನೆ ನೀಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಹಾಗೂ ರಘು ನಿಡುವಳ್ಳಿ ಡೈಲಾಗ್ ಬರೆದಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read