![](https://kannadadunia.com/wp-content/uploads/2023/06/dk-shivakumar16465625671647102728.jpg)
ಬೆಂಗಳೂರು : ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಬಿ.ಆರ್. ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ.
ಫೇಸ್ ಬುಕ್ ನಲ್ಲಿ ಅವಹೇಳಕಾರಿ ಪೋಸ್ಟ್ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಬಿ.ಆರ್. ನಾಯ್ಡು ವಿರುದ್ಧ ತನಿಖೆಗೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಪೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಾನೂನು ಪ್ರಕೋಷ್ಠ ಸಂಚಾಲಕ ಯೋಗೇಂದ್ರ ದೂರು, ಜನಪ್ರತಿನಿದಿಗಳ ವಿಶೇಷ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದರು.