alex Certify ಶಿವಮೊಗ್ಗ : ಫೆ.7 ರಿಂದ 10 ರವರೆಗೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಫೆ.7 ರಿಂದ 10 ರವರೆಗೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಎಫ್-01,ಎಫ್-02 ಮತ್ತು ಎಫ್-03 ಮಾರ್ಗದಲ್ಲಿ ಕುಡಿಯುವ ನೀರಿನ ಮಾರ್ಗಗಳ ಹೆಚ್ಚುವರಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.07 ರಿಂದ 10 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...