HomeIndiaBREAKING: ಜಮ್ಮು ಕಾಶ್ಮೀರದಲ್ಲಿ ಮುಂದುವರೆದ ಟಾರ್ಗೆಟ್ ಹತ್ಯೆ: ಗುಂಡಿಟ್ಟು ಪಂಜಾಬ್ ವ್ಯಾಪಾರಿ ಕೊಲೆ

BREAKING: ಜಮ್ಮು ಕಾಶ್ಮೀರದಲ್ಲಿ ಮುಂದುವರೆದ ಟಾರ್ಗೆಟ್ ಹತ್ಯೆ: ಗುಂಡಿಟ್ಟು ಪಂಜಾಬ್ ವ್ಯಾಪಾರಿ ಕೊಲೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಟಾರ್ಗೆಟ್ ಹತ್ಯೆ ಮುಂದುವರೆದಿದೆ. ಶ್ರೀನಗರದಲ್ಲಿ ಸ್ಥಳೀಯರಲ್ಲದ ಡ್ರೈಫ್ರೂಟ್ಸ್ ಮಾರಾಟಗಾರನನ್ನು ಬುಧವಾರ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ.

ಶ್ರೀನಗರದ ಹಬಾ ಕಡಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಮೃತರನ್ನು ಅಮೃತಸರ ಮೂಲದ ಸಿಖ್ ಎಂದು ಗುರುತಿಸಲಾಗಿದೆ.

ಹೊರ ರಾಜ್ಯದವರನ್ನು ಗುರಿಯಾಗಿಸಿಕೊಂಡು ನಡೆಸಲಾದ ಹತ್ಯೆ ಇದಾಗಿದೆ. ಭಯೋತ್ಪಾದಕರಿಂದ ಟಾರ್ಗೆಟ್ ಹತ್ಯೆ ನಡೆದಿದ್ದು, ಪೊಲೀಸರು, ಭದ್ರತಾ ಪಡೆ ಸಿಬ್ಬಂದಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular