![](https://kannadadunia.com/wp-content/uploads/2023/03/Top-exam-writing-tips-for-students.png)
ಬೆಂಗಳೂರು : 2023-24 ನೇಸಾಲಿನ 4, 6ಮತ್ತು 7ನೇತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.
ಮೇಲ್ಕಂಡ ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿದಂತೆ, 1 ರಿಂದ 10ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರವರ ಸುತ್ತೋಲೆ ಸಂಖ್ಯೆ ಡಿ.ಎಸ್. ಇ.ಆರ್ ಟಿ/ಇವಿಜಿ/1-10 ಮೌಳ್ಯಂಕನ\ 2023-24 ದಿನಾಂಕ 01-07-2023 ರಲ್ಲಿನ 4, 6ಮತ್ತು 7ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ಈ ಕೆಳಕಂಡಂತೆ ಪರಿಷ್ಕರಣೆ ಮಾಡಲಾಗಿದ್ದು, ಅದರಂತೆ ಕ್ರಮವಹಿಸಲು ಸೂಚಿಸಲಾಗಿದೆ.
![](https://kannadadunia.com/wp-content/uploads/2024/02/WhatsApp-Image-2024-02-08-at-5.56.31-AM.jpeg)
![](https://kannadadunia.com/wp-content/uploads/2024/02/WhatsApp-Image-2024-02-08-at-6.03.07-AM.jpeg)