HomeKarnatakaBREAKING NEWS: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

BREAKING NEWS: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

ಬಳ್ಳಾರಿ: ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಅವರ ತಂದೆಯ ನಿವಾಸ, ಕಚೇರಿ ಹಾಗೂ ಚಿಕ್ಕಪ್ಪ ಪ್ರತಾಪ್ ರೆಡ್ಡಿ ನಿವಾಸ, ಕಚೇರಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಮುಂಜಾನೆ 6:30ಕ್ಕೆ ಬಳ್ಳಾರಿಯ 4 ಕಡೆಗಳಲ್ಲಿ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular