alex Certify ‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್ ರಿಲೀಸ್

ಫೆಬ್ರವರಿ 23ಕ್ಕೆ ತೆರೆ ಕಾಣಲಿದೆ 'mr ನಟ್ವ‌ರ್ ಲಾಲ್' | Kannada Dunia | Kannada News | Karnataka News | India News

ತನುಷ್ ಶಿವಣ್ಣ ಅಭಿನಯದ ‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು, ಈ ಟ್ರೈಲರ್ ಸಾಕಷ್ಟು  ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.

ವಿ ಲಾವ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ತನುಷ್ ಶಿವಣ್ಣ ಅವರಿಗೆ ಜೋಡಿಯಾಗಿ ಸೋನಾಲ್ ಮೊಂಟೈರೊ ಅಭಿನಯಿಸಿದ್ದಾರೆ. ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ವಿಲಿಯಂ ಡೇವಿಡ್ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಮತ್ತು ಪುಷ್ಪರಾಜು ಸಾಹಸ ನಿರ್ದೇಶನವಿದ್ದು, ಧರ್ಮ ವಿಶ್ ಸಂಗೀತ ಸಂಯೋಜನೆ ನೀಡಿದ್ದಾರೆ. ನಟ ತನುಷ್ ಶಿವಣ್ಣ ಅವರೇ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...