HomeIndiaBREAKING : ಕಾಂಗ್ರೆಸ್ ಗೆ ಮಹಾರಾಷ್ಟ್ರದ ಮಾಜಿ ಸಿಎಂ ‘ಅಶೋಕ್ ಚೌಹಾಣ್’ ರಾಜೀನಾಮೆ..!

BREAKING : ಕಾಂಗ್ರೆಸ್ ಗೆ ಮಹಾರಾಷ್ಟ್ರದ ಮಾಜಿ ಸಿಎಂ ‘ಅಶೋಕ್ ಚೌಹಾಣ್’ ರಾಜೀನಾಮೆ..!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಅಶೋಕ್ ಚೌಹಾಣ್ ಅವರು ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ   ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

65 ವರ್ಷದ ನಾಯಕ ಇಂದು ವಿಧಾನಸಭಾ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕಿ ಮತ್ತು ಮಿಲಿಂದ್ ದಿಯೋರಾ ಅವರು ಪಕ್ಷವನ್ನು ತೊರೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.ಚವಾಣ್ ಅವರು ಈವರೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಭಾನುವಾರ ಚವಾಣ್ ಅವರು ಮಹಾರಾಷ್ಟ್ರದ ಎಐಸಿಸಿ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರನ್ನು ಭೇಟಿಯಾಗಿ ತಮ್ಮ ಕಳವಳಗಳ ಬಗ್ಗೆ ಚರ್ಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular