ಬೆಂಗಳೂರು : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳ ಪಟ್ಟಿ ಇಲ್ಲಿದೆ.
ಆಸಕ್ತ ಅರ್ಹರು ಭರ್ತಿಮಾಡಿದ ಅರ್ಜಿಯನ್ನು ಇದೇ ಫೆಬ್ರವರಿ 26, ಸಂಜೆ 5.30 ರ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು/ಉಪನಿರ್ದೇಶಕರ ಕಚೇರಿಗೆ ಸಲ್ಲಿಸುವುದು.
ಪರಿಶಿಷ್ಟ ಜಾತಿಗೆ ಸೇರಿದ ಅರ್ಹ ಪತ್ರಕರ್ತರು ಅರ್ಜಿ ನಮೂನೆಯನ್ನು ಇಲಾಖೆಯ ಜಾಲತಾಣ www.sw.kar.nic.in ಇಲ್ಲಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

 
			 
		 
		 
		 
		 Loading ...
 Loading ... 
		 
		 
		