HomeKarnatakaಫೆ.26, 27 ರಂದು ಬೆಂಗಳೂರಿನಲ್ಲಿ ʻಬೃಹತ್ ಉದ್ಯೋಗ ಮೇಳʼ : ನೋಂದಣಿ ಕುರಿತು ಇಲ್ಲಿದೆ ಮಾಹಿತಿ

ಫೆ.26, 27 ರಂದು ಬೆಂಗಳೂರಿನಲ್ಲಿ ʻಬೃಹತ್ ಉದ್ಯೋಗ ಮೇಳʼ : ನೋಂದಣಿ ಕುರಿತು ಇಲ್ಲಿದೆ ಮಾಹಿತಿ

ಕೊಪ್ಪಳ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಆಯೋಜಿಸಲಾಗಿದೆ.

ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದಾಗಿರುತ್ತದೆ.

 ಹಾಗೂ ಉದ್ಯೋಗದಾತರು ಭಾಗವಹಿಸಲು  https://skillconnect.kaushalkar.com     ಗೆ ಭೇಟಿ ನೀಡಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 18005999918 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದಾಗಿರುತ್ತದೆ.

 ಹಾಗೂ ಉದ್ಯೋಗದಾತರು ಭಾಗವಹಿಸಲು  https://skillconnect.kaushalkar.com     ಗೆ ಭೇಟಿ ನೀಡಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 18005999918 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular