ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ( Congress) ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗಿದೆ.
ಜಿ.ಸಿ.ಚಂದ್ರಶೇಖರ್ ಮತ್ತು ನಾಸೀರ್ ಹುಸೇನ್ ಅವರಿಗೆ ಕಾಂಗ್ರೆಸ್ ಮತ್ತೊಮ್ಮೆ ಟಿಕೆಟ್ ನೀಡಿದೆ. ಇನ್ನು ಎಐಸಿಸಿ ಖಜಾಂಚಿ ಅಜಯ್ ಮಕೇನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.
ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್ಕುಮಾರ್ ಯಾದವ್ ಗೆ ಟಿಕೆಟ್ ಸಿಕ್ಕಿದ್ದು, ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ಗೆ ಟಿಕೆಟ್ ನೀಡಲಾಗಿದೆ.
![](https://kannadadunia.com/wp-content/uploads/2024/02/AICC-1.png)