HomeKarnatakaBIG NEWS: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ಸಂಭವಿಸಿದೆ.

ಪ್ರಭುಗೌಡ (28) ಹಾಗೂ ಆನಂದ್ (30) ಮೃತರು. ವೇಗವಾಗಿ ಬಂದ ಬೈಕ್ ನಿಂತಿದ್ದ ಮಿನಿ ಟೆಂಪೊಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular