ಬೆಂಗಳೂರು: 337 ತಜ್ಞವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರ ಹುದ್ದೆಗಳು ಹಾಗೂ 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರ ಹುದ್ದೆಗಳು ಹಾಗೂ 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅನುಮತಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.#doctors… pic.twitter.com/HCzcIxCi3D
— DIPR Karnataka (@KarnatakaVarthe) February 15, 2024

