ಬೆಂಗಳೂರು : ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದು, ಕೆಲವೇ ಹೊತ್ತಿನಲ್ಲಿ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದ್ದು, ಬಜೆಟ್ಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ಪಡೆಯಲಿದ್ದಾರೆ. ಇದಕ್ಕೂ ಮುನ್ನ ಕಾವೇರಿ ನಿವಾಸದಲ್ಲಿ ಅಧಿಕಾರಿಗಳು ಅವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿದರು.