Budget Breaking : ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ : ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ

ಬೆಂಗಳೂರು : ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಬಂಪರ್ ಕೊಡುಗೆ ಘೋಷಣೆ ಮಾಡಲಾಗಿದ್ದು, ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಜ್ಯದ ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ., ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ., ಜೈನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ ರೂ., ಬೀದರ್ ಶ್ರೀನಾನಕ್ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ರೂ. ಘೋಷಣೆ ಮಾಡಿದ್ದಾರೆ.

ಹಾಗೂ ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್ಸಿಎಲ್, ಬಿಡಬ್ಲ್ಯುಎಸ್ಎಸ್ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read