ಬೆಂಗಳೂರು : ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಇದೀಗ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.