HomeKarnatakaBUDGET BREAKING: ಕನ್ನಡ ಭಾಷಾಂತರಕ್ಕೆ ಹೊಸ ತಂತ್ರಾಂಶ ಕನ್ನಡ ಕಸ್ತೂರಿ ಅಭಿವೃದ್ಧಿ; ಸಿಎಂ ಮಾಹಿತಿ

BUDGET BREAKING: ಕನ್ನಡ ಭಾಷಾಂತರಕ್ಕೆ ಹೊಸ ತಂತ್ರಾಂಶ ಕನ್ನಡ ಕಸ್ತೂರಿ ಅಭಿವೃದ್ಧಿ; ಸಿಎಂ ಮಾಹಿತಿ

ಬೆಂಗಳೂರು: ಕನ್ನಡ ಭಾಷಾಂತರಕ್ಕಾಗಿ ಹೊಸ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ಕನ್ನಡ ಕಸ್ತೂರಿ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗುವುದು. ಈ ತಂತ್ರಾಂಶ ಭಾಷಾಂತರಕ್ಕೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಇನ್ನು ಆಡಳಿತ ವ್ಯವಸ್ಥೆ ಬಲಪಡಿಸಲು ತಂತಜ್ಞಾನವನ್ನು ಬಲಪಡಿಸಲಾಗುವುದು. ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular