KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

Published February 16, 2024 at 6:34 pm
Share
SHARE

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ 6000 ರೂ. ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ.

ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಫೆ. 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್‍ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸುವಂತೆ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

BREAKING: ಮುಂಬೈನಲ್ಲಿ ಭಾರೀ ಮಳೆಯಿಂದ ಕೆಟ್ಟು ನಿಂತ ಮೋನೋ ರೈಲು: ಪ್ರಯಾಣಿಕರ ಕೆಳಗಿಳಿಸಲು ಕಾರ್ಯಾಚರಣೆ | VIDEO

ರಾಜ್ಯಾದ್ಯಂತ ಅಕ್ರಮ ಮರಳು ದಂಧೆ ತಡೆಗೆ ಮಹತ್ವದ ಕ್ರಮ

BIG NEWS: ದೇಶಾದ್ಯಂತ ಆನ್‌ಲೈನ್ ಬೆಟ್ಟಿಂಗ್ ಬ್ಯಾನ್: ಹಣ ಆಧಾರಿತ ಎಲ್ಲಾ ಗೇಮಿಂಗ್ ನಿಷೇಧಿಸಲು ಸಂಪುಟ ಅನುಮೋದನೆ

BREAKING: ರಾಹುಲ್ ಗಾಂಧಿ ಬೆಂಗಾವಲು ವಾಹನದ ಬಳಿ ಬಿದ್ದು ಕಾನ್‌ಸ್ಟೆಬಲ್‌ ಗೆ ಗಾಯ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಆರಂಭ: ಎಲ್ಲ ಆಸ್ಪತ್ರೆಗಳಲ್ಲೂ ಟೆಲಿ ಇಸಿಜಿ ವ್ಯವಸ್ಥೆ

TAGGED:ರೈತರುRs 6 ThousandaccountRegistration CampaignFarmersPM Kisan Samman Yojanaನೋಂದಣಿ ಅಭಿಯಾನಪಿಎಂ ಕಿಸಾನ್ ಸಮ್ಮಾನ್ ಯೋಜನೆವಾರ್ಷಿಕ 6 ಸಾವಿರ ರೂ.
Share This Article
Facebook Copy Link Print

Latest News

BREAKING: ಮುಂಬೈನಲ್ಲಿ ಭಾರೀ ಮಳೆಯಿಂದ ಕೆಟ್ಟು ನಿಂತ ಮೋನೋ ರೈಲು: ಪ್ರಯಾಣಿಕರ ಕೆಳಗಿಳಿಸಲು ಕಾರ್ಯಾಚರಣೆ | VIDEO
ರಾಜ್ಯಾದ್ಯಂತ ಅಕ್ರಮ ಮರಳು ದಂಧೆ ತಡೆಗೆ ಮಹತ್ವದ ಕ್ರಮ
BIG NEWS: ದೇಶಾದ್ಯಂತ ಆನ್‌ಲೈನ್ ಬೆಟ್ಟಿಂಗ್ ಬ್ಯಾನ್: ಹಣ ಆಧಾರಿತ ಎಲ್ಲಾ ಗೇಮಿಂಗ್ ನಿಷೇಧಿಸಲು ಸಂಪುಟ ಅನುಮೋದನೆ
BREAKING: ರಾಹುಲ್ ಗಾಂಧಿ ಬೆಂಗಾವಲು ವಾಹನದ ಬಳಿ ಬಿದ್ದು ಕಾನ್‌ಸ್ಟೆಬಲ್‌ ಗೆ ಗಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ
ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಬುಲೆಟ್; ಅದೃಷ್ಟವಶಾತ್ ಬೈಕ್ ಸವಾರ ಪಾರು | Watch
ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ

Entertainment

ಬಿ. ಸರೋಜಾದೇವಿ ದೇವಿ ನಟಿಸಿದ್ದ ಕೊನೆಯ ಸಿನಿಮಾ ಇದು.! ಆ ಚಿತ್ರದ ನಾಯಕ ನಟ ಕೂಡ ನಮ್ಮ ಜೊತೆ ಇಲ್ಲ.!
BREAKING: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ಮಡೆನೂರು ಮನುಗೆ ಜಾಮೀನು, ಇಂದು ಬಿಡುಗಡೆ
ದೀಪಿಕಾ ಪಡುಕೋಣೆ ‘ಸ್ಪಿರಿಟ್’ ಚಿತ್ರದಿಂದ ಹೊರಕ್ಕೆ ? ಪ್ರಭಾಸ್‌ಗೆ ರಶ್ಮಿಕಾ ಮಂದಣ್ಣ ನಾಯಕಿ ?

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ನೆಟ್ಟಿಗರಲ್ಲಿ ಹೆಚ್ಚಾಗ್ತಿದೆ ರೀಲ್ಸ್‌ ಚಟ, ಗಂಭೀರ ಕಾಯಿಲೆಗೆ ಕಾರಣವಾಗಬಹುದು ಈ ಖಯಾಲಿ….!
ʼಎಡಗೈ‌ʼ ಬಳಸುವ ಪ್ರಸಿದ್ದ ವ್ಯಕ್ತಿಗಳು ; ಇಲ್ಲಿದೆ ʼಲಿಸ್ಟ್ʼ
ʼಕಲ್ಲಂಗಡಿʼ ಕೊಳ್ಳುವಾಗ ಈ ಟ್ರಿಕ್ಸ್ ಬಳಸಿ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?