HomeKarnatakaಮಾಜಿ ಶಾಸಕನ ಮೇಲೆ ಬೀದಿ ನಾಯಿ ದಾಳಿ: ನಡೆದಾಡಲು ಆಗದೆ ಗಾಲಿ ಕುರ್ಚಿ ಆಶ್ರಯಿಸಿದ ಮೊಯಿದಿನ್...

ಮಾಜಿ ಶಾಸಕನ ಮೇಲೆ ಬೀದಿ ನಾಯಿ ದಾಳಿ: ನಡೆದಾಡಲು ಆಗದೆ ಗಾಲಿ ಕುರ್ಚಿ ಆಶ್ರಯಿಸಿದ ಮೊಯಿದಿನ್ ಬಾವಾ

ಮಂಗಳೂರು: ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಕದ್ರಿ ಉದ್ಯಾನವನದಲ್ಲಿ ಘಟನೆ ನಡೆದಿದೆ.

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕರಾದ ಮೊಯಿದಿನ್ ಬಾವಾ ಅವರು ಕದ್ರಿ ಪಾರ್ಕ್ ನಲ್ಲಿ ವಾಕಿಂಗ್ ಮಾಡುವ ಸಂದರ್ಭದಲ್ಲಿ ಬೀದಿ ನಾಯಿ ದಾಳಿ ಮಾಡಿದೆ. ಘಟನೆಯ ವೇಳೆ ಬಾವಾ ಅವರ ಕಾಲಿಗೆ ಬಲವಾದ ಏಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬಾವಾ ಅವರಿಗೆ ನಡೆದಾಡಲು ಸಾಧ್ಯವಾಗದೆ ಗಾಲಿ ಕುರ್ಚಿ ಆಶ್ರಯಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular