![](https://kannadadunia.com/wp-content/uploads/2021/06/Vidhana_Soudha_750_1.gif)
ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಜಿಲ್ಲಾ / ತಾಲ್ಲೂಕು ಪಂಚಾಯಿತಿಗಳ ಪ್ರ.ದ.ಸ ಹಾಗೂ ದ್ವಿ.ದ.ಸ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ಭರ್ತಿ ಮಾಡಲು ಜಿಲ್ಲಾವಾರು ಹಂಚಿಕೆಯ ಕುರಿತು ಆದೇಶ ಹೊರಡಿಸಲಾಗಿದೆ.
ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ನೇರ ನೇಮಕಾತಿ ಕೋಟಾದಡಿ ಗಣನೀಯ ಮಟ್ಟದಲ್ಲಿ ಲಿಪಿಕ ವೃಂದದ ಹುದ್ದೆಗಳು ಖಾಲಿ ಇದ್ದು, ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಈ ಹಿಂದೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ.
ಆರ್ಥಿಕ ಇಲಾಖೆಯು ಉಲ್ಲೇಖ(1)ರ ದಿನಾಂಕ: 02.11.2023ರ ಪತ್ರದಲ್ಲಿ 100 ಪ್ರ.ದ.ಸ ಹಾಗೂ 200 ದ್ವಿ.ದ.ಸ ಹುದ್ದೆಗಳನ್ನು ನೇರ ನೇಮಕಾತಿ ಮುಖೇನ ಭರ್ತಿ ಮಾಡಲು ಸಹಮತಿ ನೀಡಿದ್ದು, ಈ ಹುದ್ದೆಗಳನ್ನು ಜಿಲ್ಲಾ ಪಂಚಾಯತಿಯಲ್ಲಿ ನೇರ ನೇಮಕಾತಿ ಕೋಟಾದಡಿ ಮಂಜೂರಾದ / ಖಾಲಿ ಇರುವ ಹುದ್ದೆಗಳ ಆಧಾರದಲ್ಲಿ ಈ ಕೆಳಕಂಡಂತೆ ಹಂಚಿಕೆ ಮಾಡಲಾಗಿರುತ್ತದೆ.
ಇಲ್ಲಿದೆ ಜಿಲ್ಲಾವಾರು ಮಾಹಿತಿ