HomeKarnatakaರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಪ್ರೈಜ್ ಮನಿ) ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 29 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ https://swdservices.karnataka.gov.in/swprizemoney/Home.aspx?ReturnUrl=%2Fswprizemoney%2F

ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗದ ಕಾರಣ, ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular