ನಟ ದರ್ಶನ್ ಅಭಿನಂದನಾ ಸಮಾರಂಭದಲ್ಲಿ ಮಂಡ್ಯದಿಂದ ಸ್ಪರ್ಧೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಮಂಡ್ಯ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಕ್ಷೇತ್ರ ಬಿಡಲ್ಲ ಎಂದು ಹೇಳಿದ್ದಾರೆ.

ಮಂಡ್ಯದ ಮಣ್ಣಿನ ತಿಲಕ ಇಟ್ಟು ಅಂಬರೀಶ್ ಅವರನ್ನು ಬೀಳ್ಕೊಟ್ಟಿದ್ದೇವೆ. ಸುಮಲತಾ ಕೂಡ ಈ ಮಣ್ಣನ್ನು, ಮಂಡ್ಯವನ್ನು ಎಂದಿಗೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ದರ್ಶನ್ ಮತ್ತು ಯಶ್ ಅವರು ನನ್ನ ಜೊತೆಗೆ ಇದ್ದರು. ನನ್ನ ಕಷ್ಟಕಾಲದಲ್ಲಿ ನಿಂತು ಧೈರ್ಯ ತುಂಬಿದರು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read