KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

Published February 19, 2024 at 6:54 pm
Share
SHARE

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಫೆಬ್ರವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆಜಿ ಅಕ್ಕಿ, ಆದ್ಯತಾ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಪ್ರತಿ ಕೆಜಿ ಗೆ 15 ರೂ.ನಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ದಾವಣಗೆರೆ ತಹಶೀಲ್ದಾರ್ ತಿಳಿಸಿದ್ದಾರೆ.

You Might Also Like

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದಲ್ಲಿ ಅಸ್ಥಿಪಂಜರಕ್ಕಾಗಿ ಶೋಧಕಾರ್ಯ

SHOCKING : ಬೆಂಗಳೂರಲ್ಲಿ ‘ವರಮಹಾಲಕ್ಷ್ಮಿ’ ಹಬ್ಬದಂದೇ ಅಪಘಾತಕ್ಕೆ ನವವಿವಾಹಿತೆ ಬಲಿ : ಪತ್ನಿ ಶವದ ಎದುರು ಬಿಕ್ಕಿ ಬಿಕ್ಕಿ ಅತ್ತ ಪತಿ.!

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪ್ರಯಾಣಿಕ ಸಾವು: ಪರಿಹಾರ ನೀಡುವಂತೆ ನೈಋತ್ಯ ರೈಲ್ವೆಗೆ ಗ್ರಾಹಕರ ಆಯೋಗ ಆದೇಶ

SHOCKING : ‘ರ್ಯಾಗಿಂಗ್’ ನಿಂದ ಬೇಸತ್ತು ‘ಡೆತ್ ನೋಟ್’ ಬರೆದಿಟ್ಟು Ph.D. ವಿದ್ಯಾರ್ಥಿ ಆತ್ಮಹತ್ಯೆ.!

SHOCKING : ಮಹಿಳೆಯ ಕತ್ತು ಹಿಸುಕಿ ಉಸಿರುಗಟ್ಟಿಸಿ ಚಿನ್ನಾಭರಣ ಕದ್ದೊಯ್ದ ಖದೀಮರು : ಭಯಾನಕ ವೀಡಿಯೋ ವೈರಲ್ |WATCH VIDEO

TAGGED:riceಅಕ್ಕಿaccountಪಡಿತರ ಚೀಟಿತಾಂತ್ರಿಕ ಸಮಸ್ಯೆBPL cardಖಾತೆಗೆ ಹಣration
Share This Article
Facebook Copy Link Print

Latest News

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದಲ್ಲಿ ಅಸ್ಥಿಪಂಜರಕ್ಕಾಗಿ ಶೋಧಕಾರ್ಯ
SHOCKING : ಬೆಂಗಳೂರಲ್ಲಿ ‘ವರಮಹಾಲಕ್ಷ್ಮಿ’ ಹಬ್ಬದಂದೇ ಅಪಘಾತಕ್ಕೆ ನವವಿವಾಹಿತೆ ಬಲಿ : ಪತ್ನಿ ಶವದ ಎದುರು ಬಿಕ್ಕಿ ಬಿಕ್ಕಿ ಅತ್ತ ಪತಿ.!
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪ್ರಯಾಣಿಕ ಸಾವು: ಪರಿಹಾರ ನೀಡುವಂತೆ ನೈಋತ್ಯ ರೈಲ್ವೆಗೆ ಗ್ರಾಹಕರ ಆಯೋಗ ಆದೇಶ
SHOCKING : ‘ರ್ಯಾಗಿಂಗ್’ ನಿಂದ ಬೇಸತ್ತು ‘ಡೆತ್ ನೋಟ್’ ಬರೆದಿಟ್ಟು Ph.D. ವಿದ್ಯಾರ್ಥಿ ಆತ್ಮಹತ್ಯೆ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO
ಹಾಡಹಗಲೇ ಸ್ಕೂಟರ್ ಕದ್ದ ಯುವತಿಯರು ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ | Viral Video

Entertainment

BREAKING: ತಮಿಳು ಚಿತ್ರರಂಗದ ಹಿರಿಯ ಹಾಸ್ಯನಟ ಮದನ್ ಬಾಬ್ ನಿಧನ
ನಟನ ವಿಚಿತ್ರ ವೈವಾಹಿಕ ಜೀವನ ; 20 ವರ್ಷಗಳಿಂದ ಬೇರೆಯವರ ಪತ್ನಿಯೊಂದಿಗೆ ಬದುಕು !
SHOCKING : ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ  ಕುಸಿದು ಬಿದ್ದ ಕಾಲಿವುಡ್ ನಟ ವಿಶಾಲ್ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Sports

BREAKING: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಏಕದಿನ ಕ್ರಿಕೆಟ್ ಗೆ ಮರಳಲು ಅಭ್ಯಾಸ ಆರಂಭ
BIG NEWS: 1650 ಕೋಟಿ ರೂ. ವೆಚ್ಚದಲ್ಲಿ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಒಪ್ಪಿಗೆ
ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್

Special

ನಿಂಬೆಹಣ್ಣು – ಮೆಣಸಿನಕಾಯಿ ಕಟ್ಟುವುದರ ಹಿಂದಿದೆ ಈ ʼನಂಬಿಕೆʼ
Chanakya Niti: ಸುಖದ ಬದಲು ದುಃಖ ತರುತ್ತವೆ ಈ ಸಂಬಂಧಗಳು !
ಮೆನೋಪಾಸ್ ಒಂದು ನೈಸರ್ಗಿಕ ಪ್ರಕ್ರಿಯೆ; ಈ ಸಮಯದಲ್ಲಿ ಮಹಿಳೆಯರು ಎದುರಿಸುವ ಸಾಮಾನ್ಯ ಸಮಸ್ಯೆಗಳಿವು…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?