alex Certify JOB ALERT : ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ.29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ.29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ ಇಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹ ಆಸ್ತಕ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ: 29.02.2024 ರೊಳಗೆ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ರೂ.2500/- ಇರುತ್ತದೆ. ಸಂದರ್ಶನವು ದಿನಾಂಕ: 29.02.2024 ಪೂರ್ವಾಹ್ನ 11.00 ಗಂಟೆ, ಸಿಮ್ಸ್ ಸಂಸ್ಥೆಯ ನಿರ್ದೇಶಕರ ಸಭಾ ಕೊಠಡಿ ಶಿವಮೊಗ್ಗ ಇಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿ, ಮೂಲ ಅಧಿಸೂಚನೆ ಅರ್ಹತೆ ಮತ್ತು ಅರ್ಜಿ ನಮೂನೆ ಕುರಿತಂತೆ ಸಂಸ್ಥೆಯ ವೆಬ್‍ಸೈಟ್ ಮತ್ತು ಸಂಸ್ಥೆಯ ಸೂಚನಾ ಪಲಕ ನೋಡಬಹುದೆಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...