ಬೆಂಗಳೂರು :ಪರಿಶಿಷ್ಟ ಜಾತಿಯ ವಿಧವೆಯರಿಗೆ ನವ ಬದುಕನ್ನು ರೂಪಿಸಿಕೊಳ್ಳಲು ಸಹಾಯಕವಾಗುವಂತೆ ಅವರು ಮರು ವಿವಾಹವಾದಲ್ಲಿ ಅಂತಹ ದಂಪತಿಗಳಿಗೆ ʼವಿಧವಾ ಮರು ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ರೂ.3.00 ಲಕ್ಷಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಪರಿಶಿಷ್ಟ ಜಾತಿಯ ವಿಧವೆಯರಿಗೆ ನವ ಬದುಕನ್ನು ರೂಪಿಸಿಕೊಳ್ಳಲು ಸಹಾಯಕವಾಗುವಂತೆ ಅವರು ಮರು ವಿವಾಹವಾದಲ್ಲಿ ಅಂತಹ ದಂಪತಿಗಳಿಗೆ ರೂ.3.00 ಲಕ್ಷಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
18 ವರ್ಷದಿಂದ 42 ವರ್ಷದೊಳಗಿನ ಪ.ಜಾತಿಯ ವಿಧವೆ ಯಾವುದೇ ಜಾತಿಯ ಅಥವಾ ಧರ್ಮದ 21 ರಿಂದ 45 ವರ್ಷದೊಳಗಿನ ಪುರುಷನನ್ನು ಮರು ವಿವಾಹವಾಗಿದ್ದಲ್ಲಿ, ಮರುವಿವಾಹವಾದ 1 ವರ್ಷದ ಒಳಗೆ ಅರ್ಜಿ ಸಲ್ಲಿಸತಕ್ಕದ್ದು.
ಮರುವಿವಾಹವಾದ 1 ವರ್ಷದ ಒಳಗಡೆ ಈ ಯೋಜನೆಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ https://swdservices.karnataka.gov.in/swincentive/WRM/WRMHAhome.aspx