HomeKarnatakaBIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೊಸಹುಂಡಿ ಬಳಿ ನಡೆದಿದೆ.

ಮಂಜುನಾಥ್ (50), ವೆಂಕಟೇಶ್ (48) ಮೃತರು. ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular