BREAKING : ಉತ್ತರ ಪ್ರದೇಶದಲ್ಲಿ ಘೋರ ದುರಂತ ; ಕೆರೆಗೆ ಟ್ರ್ಯಾಕ್ಟರ್ ಪಲ್ಟಿಯಾಗಿ 15 ಮಂದಿ ದುರ್ಮರಣ..!

ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು,ಕೆರೆಗೆಟ್ರ್ಯಾಕ್ಟರ್ ಪಲ್ಟಿಯಾಗಿ 15 ಮಂದಿ ಮೃತಪಟ್ಟ ಭೀಕರ ಘಟನೆ ನಡೆದಿದೆ.

ಉತ್ತರ ಪ್ರದೇಶದ ಕಾಸ್ಗಂಜ್ ನಲ್ಲಿ ಈ ಘಟನೆ ಸಂಭವಿಸಿದ್ದು,  ಪೂರ್ಣಿಮೆಯ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕಾಗಿ  ಗ್ರಾಮದ ಜನರನ್ನು ಕರೆದೊಯ್ಯುತ್ತಿದ್ದ  ವೇಳೆ  ಟ್ರ್ಯಾಕ್ಟರ್   ಕೆರೆಗೆ  ಬಿದ್ದು 15 ಜನರು ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read