alex Certify BIG NEWS : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಮಾರಾಮಾರಿ ; ಹಣ, ಮೊಬೈಲ್ ಸೀಜ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಮಾರಾಮಾರಿ ; ಹಣ, ಮೊಬೈಲ್ ಸೀಜ್..!

ಕಲಬುರಗಿ : ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ನಡುವೆ ಜೈಲಿನಲ್ಲಿ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ.

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿದೆ . ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ನಂತರ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರ ಹಾಗೂ 10 ಸಾವಿರ ನಗದು ಹಾಗೂ 2 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...