HomeIndiaBIG NEWS : ಜ್ಞಾನವಾಪಿ ಮಸೀದಿ ಆವರಣದಲ್ಲಿ ʻಹಿಂದೂಗಳಿಗೆ ಪೂಜೆಗೆ ಅವಕಾಶʼ : ನಾಳೆ ಹೈಕೋರ್ಟ್‌...

BIG NEWS : ಜ್ಞಾನವಾಪಿ ಮಸೀದಿ ಆವರಣದಲ್ಲಿ ʻಹಿಂದೂಗಳಿಗೆ ಪೂಜೆಗೆ ಅವಕಾಶʼ : ನಾಳೆ ಹೈಕೋರ್ಟ್‌ ನಿಂದ ಮಹತ್ವದ ತೀರ್ಪು ಪ್ರಕಟ

ನವದೆಹಲಿ :  ಜ್ಞಾನವಾಪಿ ಕಾಂಪ್ಲೆಕ್ಸ್ನ ವ್ಯಾಸ್ ತೆಹ್ಖಾನಾದಲ್ಲಿ ಪ್ರಾರ್ಥನೆಗೆ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಅಲಹಾಬಾದ್ ಹೈಕೋರ್ಟ್ ಸೋಮವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ.

ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬಳಿಕ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯು ಫೆಬ್ರವರಿ 2 ರಂದು ಹೈಕೋರ್ಟ್ ಮೆಟ್ಟಿಲೇರಿತು.

ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಪಕ್ಕದ ಮಸೀದಿಯ ವ್ಯವಹಾರಗಳನ್ನ ನೋಡಿಕೊಳ್ಳುವ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿದ ಮೇಲ್ಮನವಿಯನ್ನ ಹೈಕೋರ್ಟ್‌ ಆಲಿಸಿದ್ದು, ನಾಳೆ ತೀರ್ಪು ಪ್ರಕಟಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular