HomeKarnatakaBREAKING : ‘ಶಾಸಕ ರಾಜಾ ವೆಂಕಟಪ್ಪ ನಾಯಕʼ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ...

BREAKING : ‘ಶಾಸಕ ರಾಜಾ ವೆಂಕಟಪ್ಪ ನಾಯಕʼ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯಾದಗಿರಿ :  ಹೃದಯಾಘಾತದಿಂದ ನಿಧನರಾದಂತ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜಾ ವೆಂಕಟಪ್ಪನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪನಮನ ಸಲ್ಲಿಸಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜಾ ವೆಂಕಟಪ್ಪ ನಾಯಕ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular