ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಇದುವರೆಗೆ 222 ಶಾಸಕರು ಮತದಾನ ಮಾಡಿದ್ದಾರೆ.
223 ಮತಗಳ ಪೈಕಿ 222 ಶಾಸಕರು ಮತದಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮತದಾನ ಮಾತ್ರ ಬಾಕಿ ಇದೆ ಎಂದು ತಿಳಿದು ಬಂದಿದೆ.
ವಿಧಾನಸಭೆ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ನಡೆಯುತ್ತಿದ್ದು, ಸಂಜೆ 4 ಗಂಟೆವರೆಗೂ ಮತದಾನ ಮಾಡಲು ಅವಕಾಶವಿದೆ.