‘ರಾಷ್ಟ್ರೀಯ ವಿಜ್ಞಾನ ದಿನ’ : ನಾಳೆ ರಾಜ್ಯದ ಎಲ್ಲಾ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ʻಪ್ರತಿಜ್ಞಾ ವಿಧಿʼ ಸ್ವೀಕರಿಸುವಂತೆ ಸಿಎಂ ಸೂಚನೆ

ಬೆಂಗಳೂರು : ಇದೇ ಫೆಬ್ರವರಿ 28ರಂದು ‘ರಾಷ್ಟ್ರೀಯ ವಿಜ್ಞಾನ ದಿನ’ವನ್ನು ನಮ್ಮ ಸರ್ಕಾರ ಈ ಬಾರಿ ಅತ್ಯಂತ ವಿಶೇಷವಾಗಿ ಆಚರಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಅಳವಡಿಕೆಯ ಬಗ್ಗೆ ಜಾಗೃತಿ ಮೂಡಿಸಲು ಇದೇ ಮೊದಲ ಬಾರಿಗೆ ರಾಷ್ಟ್ರೀಯ ವಿಜ್ಞಾನ ದಿನದಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದಾರೆ.

ಮಕ್ಕಳೇ ದೇಶದ ಭವಿಷ್ಯ. ಮಕ್ಕಳಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆದಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಮಹತ್ವದ ಅಭಿಯಾನಕ್ಕೆ ಮುನ್ನುಡಿ ಬರೆಯುತ್ತಿದ್ದೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read