HomeIndiaBREAKING : ಹಿಮಾಚಲ ಪ್ರದೇಶ ಸಿಎಂ ಸ್ಥಾನಕ್ಕೆ ಸುಖ್ವಿಂದರ್ ಸುಖು ರಾಜೀನಾಮೆ

BREAKING : ಹಿಮಾಚಲ ಪ್ರದೇಶ ಸಿಎಂ ಸ್ಥಾನಕ್ಕೆ ಸುಖ್ವಿಂದರ್ ಸುಖು ರಾಜೀನಾಮೆ

ನವದೆಹಲಿ : ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ವಿಂದರ್ ಸಿಂಗ್ ಸುಖು ಅವರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. 

ಬಿಜೆಪಿ ಶಾಸಕರಾದ ಜೈರಾಮ್ ಠಾಕೂರ್, ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪೂರನ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್ ಮತ್ತು ಇಂದರ್ ಸಿಂಗ್ ಗಾಂಧಿ ಸೇರಿದಂತೆ 15 ಬಿಜೆಪಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ಇಂದು ಸ್ಪೀಕರ್ ಉಚ್ಚಾಟನೆ ಮಾಡಿದ್ದಾರೆ.

ರಾಜ್ಯಪಾಲ ಶುಕ್ಲಾ ಅವರನ್ನು ಭೇಟಿ ಮಾಡಿದ ಸ್ಪೀಕರ್

ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಇಂದು ಬೆಳಿಗ್ಗೆ 9.30 ಕ್ಕೆ ರಾಜಭವನದಲ್ಲಿ ರಾಜ್ಯಪಾಲ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರನ್ನು ಭೇಟಿಯಾದರು

For Latest News Updates, Join Our Whatsapp Community🚩
RELATED ARTICLES

Most Popular