HomeKarnatakaವಿಧಾನಪರಿಷತ್ ನಲ್ಲಿ ಅಂಗೀಕಾರಗೊಂಡ ಐದು ವಿಧೇಯಕಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ವಿಧಾನಪರಿಷತ್ ನಲ್ಲಿ ಅಂಗೀಕಾರಗೊಂಡ ಐದು ವಿಧೇಯಕಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ವಿಧಾನ ಪರಿಷತ್ ನಲ್ಲಿ ಐದು ಮಹತ್ವದ ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024, ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024 ಸೇರಿ ಐದು ಮಹತ್ವದ ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ.

ವಿಧಾನಪರಿಷತ್‌ ನಲ್ಲಿ ಅಂಗೀಕಾರಗೊಂಡ ಐದು ಮಹತ್ವದ ವಿಧೇಯಕಗಳು

1)ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024
2)ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024
3)ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024
4)ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕ – 2024
5) ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ – 2024

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular