alex Certify ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ : ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ : ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ರೈತ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಮೇ.2 ರಿಂದ 28, ಫೆಬ್ರವರಿ  2025 ರವರೆಗೆ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಮಾರ್ಚ್ 1 ರಿಂದ 30 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಯ ಇಲಾಖಾ ವೆಬ್‍ಸೈಟ್ ಗೆ ಭೇಟಿ ನೀಡಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗಧಿತ ಶುಲ್ಕದೊಂದಿಗೆ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230049 8296358345,6362912714 ನ್ನು ಸಂಪರ್ಕಿಸಬಹುದೆಂದು ಜಿ.ಪಂ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...